Wednesday, July 29, 2026
ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು- ಕಹಳೆ ನ್ಯೂಸ್

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ಬಳಿ ನಡೆದಿದೆ.

ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು