Wednesday, March 11, 2026
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ-ಕಹಳೆ ನ್ಯೂಸ್

ಮಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಮಂಗಳೂರಿನಲ್ಲಿ ನಡೆಯಬೇಕಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬೀಚ್ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು