Recent Posts

Saturday, April 25, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ವಿದ್ಯುತ್ ಶಾಕ್‌ನಿಂದ ಮಗು ಮೃತ್ಯು ;ಅಜ್ಜ ಗಂಭೀರ-ಕಹಳೆ ನ್ಯೂಸ್

ಪುತ್ತೂರು: ವಿದ್ಯುತ್ ಶಾಕ್ ತಗುಲಿ ಮಗು ಮೃತಪಟ್ಟ ದಾರುಣ ಘಟನೆ ನೆ.ಮುಡ್ನೂರು ಗ್ರಾಮದ ಗಾಳಿಮುಖ ಗೋಳಿತ್ತಡಿ ಎಂಬಲ್ಲಿ ಡಿ. ೨೯ರಂದು ಸಂಜೆ ನಡೆದಿದೆ.

ಗೋಳಿತ್ತಡಿ ನಿವಾಸಿ ಸಿಂಸಾರ್ ಎಂಬವರ ಮೂರುವರೆ ವರ್ಷದ ಪುತ್ರ ಝೈನ್ ಮೃತ ಮಗು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಗು ಆಟವಾಡುತ್ತಾ ಮನೆಯ ಅರ್ಥ್ ಗೆ ಸಂಬAಧಿಸಿದ ತಂತಿಯನ್ನು ಮುಟ್ಟಿದ್ದು ಈ ವೇಳೆ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟಿದೆ. ಮಗುವನ್ನು ರಕ್ಷಿಸಲು ಬಂದ ಮಗುವಿನ ಅಜ್ಜ ಶಾಫಿ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರ ಸ್ಥಿತಿಯಲ್ಲಿ ಚೆರ್ಕಳದ ಆಸ್ಪತ್ರೆಗೆ ದಾಖಲಾಗಿದ್ದಾರೆ.