Monday, April 27, 2026
ಉಡುಪಿಜಿಲ್ಲೆಸಂತಾಪಸುದ್ದಿ

ಪಡುಬಿದ್ರಿ ಇಬ್ಬರು ಯುವಕರು ಸಮುದ್ರ ಪಾಲು; ಒರ್ವನ ರಕ್ಷಣೆ-ಕಹಳೆ ನ್ಯೂಸ್

ಪಡುಬಿದ್ರಿ: ಸೋಮವಾರ(ಡಿ.30) ಮೀನುಗಾರಿಕೆಗೆ ಇಳಿದಿದ್ದ ಇಬ್ಬರು ಸಮುದ್ರ ಪಾಲಾಗಿರುವ ಘಟನೆ ಹೆಜಮಾಡಿ ಸಮುದ್ರ ತೀರದಲ್ಲಿ  ನಡೆದಿದೆ.

ಮೃತರನ್ನು ಅಮನ್(19) ಹಾಗೂ ಅಕ್ಷಯ್(19) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅಮನ್, ಅಕ್ಷಯ್ ಹಾಗೂ ಪವನ್ ಮೂವರು ಸೇರಿ ಮೀನುಗಾರಿಗೆ ತೆರಳಿದ್ದರು ಈ ವೇಳೆ ಮೂವರು ಸಮುದ್ರ ಪಾಲಾಗಿದ್ದಾರೆ, ಇಂದು ಎಳ್ಳಮಾವಾಸ್ಯೆ ಆಗಿದ್ದ ಕಾರಣ ಸಮುದ್ರ ತೀರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದರಿಂದ ಸಮುದ್ರಪಾಲಾದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು ಓರ್ವನನ್ನು ರಕ್ಷಣೆ ಮಾಡಲಾಗಿದೆ.

ಘಟನೆ ಸಂಬAಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.