Sunday, July 26, 2026
ಸುದ್ದಿ

ಅನಂತಕುಮಾರ್ ನಿಧನಕ್ಕೆ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಸಂತಾಪ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಎಚ್.ಎನ್. ಅನಂತಕುಮಾರ್ ಅವರು ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಕಾಂಗ್ರೆಸ್ ನಾಯಕರು ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರು ಅನಂತ್ ಅವರ ನಿಧನಕ್ಕೆ ಟ್ವಿಟ್ಟರಿನಲ್ಲಿ, “ಕೇಂದ್ರ ಸಚಿವ ಶ್ರೀ ಅನಂತ್ ಸಚಿವ ಜೀ ಅವರು ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ನಿಧನರಾಗಿರುವ ಸುದ್ದಿ ಕೇಳಿ ನಾನು ವಿಷಾಧಿಸುತ್ತೇನೆ. ಅನಂತ್ ಅವರ ಸ್ನೇಹಿತರು ಹಾಗೂ ಕುಟುಂಬದವರಿಗೆ ನಾನು ಸಮಾಧಾನ ತಿಳಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು