Wednesday, June 10, 2026
ಸುದ್ದಿ

ಸಾವಿನಲ್ಲು ವಿಕೃತಿ ಮೆರೆದ ಮಂಗಳೂರು ಮುಸ್ಲಿಂ ಪೇಜ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಸಾವಿನ ಕುರಿತಾಗಿ ಮಂಗಳೂರು ಮುಸ್ಲಿಂ ಫೇಸ್ ಬುಕ್ ಪೇಜ್ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿ ವಿಕೃತಿ ಮೆರೆದಿದೆ.

ಜಾಹೀರಾತು

ಜಾತಿ ರಾಜಕಾರಣ ಕುತಂತ್ರಿ ಬ್ರಾಹ್ಮಣ ಅನಂತಕುಮಾರ್ ಮೇಲೆ ಹೋಗಿಯೂ ಜಾತಿ ವಿಷ ಬಿತ್ತ ಬೇಡ ಎಂದು ಬರೆದು ಪುಂಡಾಟ ಮೆರೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು