Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ವನದುರ್ಗಾ ದೇವಸ್ಥಾನ ದೇಂತಡ್ಕದಲ್ಲಿ ಸ್ವಚ್ಚತಾ ಕಾರ್ಯಕ್ರಮ.-ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ವಲಯದ ಕೆದಿಲ ಒಕ್ಕೂಟ ಮತ್ತು ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ 75 ಸದಸ್ಯರಿಂದ ಶ್ರೀ ವನದುರ್ಗಾ ದೇವಸ್ಥಾನ ದೇಂತಡ್ಕದ ಜಾತ್ರೋತ್ಸವದ ಪ್ರಯುಕ್ತ ದೇವಸ್ಥಾನದ ಸುತ್ತ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಸಮಿತಿಯವರಾದ ಜೆ ಶಂಕರ್ ಭಟ್, ವಸಂತ್ ಕುಮಾರ್ ಅಮೈ, ಜೆ ಶ್ಯಾಮ್ ನಾರಾಯಣ್, ಜೆ ರಾಮಕೃಷ್ಣ ಭಟ್, ಕೃಷ್ಣಾನಂದ ಬರೆಂಗಾಯಿ, ರಘು ಅಜಿಲ ಮಿತ್ತಿಲ,ಸತೀಶ್ ಮುರುವ, ಮೋಹನ ಕಜೆ, ಪೆರ್ನೆ ವಲಯ ಮೇಲ್ವಿಚಾರಕರಾದ ಶಾರದಾರವರು, ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪಾ ರವರು ಕೆದಿಲ “ಃ” ಒಕ್ಕೂಟದ ಸೇವಾಪ್ರತಿನಿಧಿ ಜಯಂತಿರವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು