Saturday, March 7, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ದಶಮಾನೋತ್ಸವದ ಸಂಭ್ರಮದಲ್ಲಿದ್ದ ಬಲ್ನಾಡು ವಿನಾಯಕ ಫ್ರೆಂಡ್ಸ್ (ರಿ.) ನ ಮುಡಿಗೇರಿದ ತಾಲೂಕು ಯುವ ಪ್ರಶಸ್ತಿ – ಕಹಳೆ ನ್ಯೂಸ್

ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿಯ ಅಂಗವಾಗಿ ನೀಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಬಲ್ನಾಡು ವಿನಾಯಕ ಫ್ರೆಂಡ್ಸ್ ರಿ. ಆಯ್ಕೆಯಾಗಿದೆ.

ಇದೇ ಬರುವ ಜ.15ರಂದು ಪುತ್ತೂರಿನ ಅಸ್ಮಿ ಕನ್ಫರ್ಟ್ಸ್ ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಇನ್ನು 2015ರಲ್ಲಿ ಸ್ಥಾಪನೆಯಾದ ಈ ಸಂಸ್ಥೆ ಇದೀಗ ದಶಮಾನೋತ್ಸವದ ಸಂಭ್ರಮದಲ್ಲಿದ್ದು, ಹಲವಾರು ಸಮಾಜಮುಖಿ ಕಾರ್ಯಗಳು, ಕ್ರೀಡಾ ಚಟುವಟಿಕೆಗಳನ್ನು ಆಯೋಜನೆ ಮಾಡಿಕೊಂಡು ಬಂದಿದೆ. ಈ ಸಂಸ್ಥೆಯ ದಶಮಾನೋತ್ಸವ ಕಾರ್ಯಕ್ರಮ ಇದೇ ಬರುವ ತಾರೀಕು ಫೆ. 2 ರಂದು ವಿನಾಯಕ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು