Thursday, March 19, 2026
ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕ..!- ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, 9 ವರ್ಷದ ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ ಅದು ತುಂಡಾಗಿ ಕೆಳಗೆ ಬಿದ್ದಿದ್ದಾನೆ. ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು