Recent Posts

Sunday, September 13, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಚಾರ್ಮಾಡಿಯಲ್ಲಿ ಕಾಡಾನೆ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆ-ಕಹಳೆ ನ್ಯೂಸ್

ಮಂಗಳೂರು :ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ.

ಜಾಹೀರಾತು

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿಗಳು ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡುತ್ತಿದ್ದು. ಆನೆ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆನೆಯ ದೇಹದಲ್ಲಿ ಗಾಯಗಳಾಗಿದ್ದು. ಯಾವ ಕಾರಣದಿಂದ ಆನೆಗೆ ಗಾಯವಾಗಿದೆ ಎನ್ನುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯ ಆರ್.ಎಫ್.ಓ ತ್ಯಾಗರಾಜ್ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ.