Recent Posts

Sunday, April 26, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಚರಂಡಿಗೆ ಉರುಳಿದ ರೋಡ್‌ ರೋಲರ್‌-ಕಹಳೆ ನ್ಯೂಸ್

ಸುಳ್ಯ: ಐವರ್ನಾಡು ಗ್ರಾಮದ ಬಿರ್ಮುಕಜೆ ಸಮೀಪ ರೋಡ್‌ ರೋಲರ್‌ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ಫೆ. 18ರಂದು ರಾತ್ರಿ ಸಂಭವಿಸಿದೆ.

ಜಲಜೀವನ್‌ ಪೈಪ್‌ಲೈನ್‌ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ರೋಡ್‌ ರೋಲರ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಚರಂಡಿಗೆ ಬಿದ್ದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು