Tuesday, March 10, 2026
ಅಂತಾರಾಷ್ಟ್ರೀಯಕ್ರೀಡೆಸುದ್ದಿ

ಕಿಂಗ್‌ ಕೊಹ್ಲಿ ಶತಕದೊಂದಿಗೆ ಭಾರತಕ್ಕೆ ವಿಜಯಮಾಲೆ ; ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ಗೆ ಸೋಲು! – ಕಹಳೆ ನ್ಯೂಸ್

ದುಬೈ: ಕಿಂಗ್‌ ಕೊಹ್ಲಿ ಆಕರ್ಷಕ ಶತಕ, ಶ್ರೇಯಸ್‌ ಫಿಫ್ಟಿ ಆಟದಿಂದ ಹೈವೋಲ್ಟೇಜ್‌ ಪಂದ್ಯದಲ್ಲಿ ಪಾಕ್‌ ವಿರುದ್ಧ ಟೀಂ ಇಂಡಿಯಾ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತದ ಶಿಸ್ತುಬದ್ಧ ಬೌಲಿಂಗ್‌ಗೆ ಪಾಕಿಸ್ತಾನ ಸಾಧಾರಣ ಮೊತ್ತ ಕಲೆ ಹಾಕಿತ್ತು. 49.4 ಓವರ್‌ಗೆ ಪಾಕ್‌ ತನ್ನೆಲ್ಲ ವಿಕೆಟ್‌ ಕಳೆದುಕೊಂಡು 241 ರನ್‌ ಗಳಿಸಿತ್ತು. 242 ರನ್‌ ಗುರಿ ಬೆನ್ನತ್ತಿದ ಭಾರತ 3 ವಿಕೆಟ್‌ ಕಳೆದುಕೊಂಡು 42.3 ಓವರ್‌ಗಳಲ್ಲಿ ಗುರಿ ತಲುಪಿತು.

ಜಾಹೀರಾತು
ಜಾಹೀರಾತು