Saturday, March 14, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜಾಹೀರಾತು ನಂಬಿ ₹4.90 ಲಕ್ಷ ಕಳೆದುಕೊಂಡ ಬನ್ನೂರಿನ ಯುವತಿ-ಕಹಳೆ ನ್ಯೂಸ್

ಪುತ್ತೂರು: ಸಾಮಾಜಿಕ ಮಾಧ್ಯಮದಲ್ಲಿ ಬಂದ ಜಾಹೀರಾತು ನಂಬಿ ಅಧಿಕ ಹಣ ಗಳಿಸುವ ಆಸೆಯಿಂದ ಟ್ರೇಡಿಂಗ್ ಇನ್ವೆಸ್ಟ್‌ಮೆಂಟ್‌ಗೆ ಮುಂದಾದ ಪುತ್ತೂರಿನ ಬನ್ನೂರು ನಿವಾಸಿ ಯುವತಿ ₹ 4.90 ಲಕ್ಷವನ್ನು ಅಪರಿಚಿತರು ಸೂಚಿಸಿದ ಬ್ಯಾಂಕ್ ಖಾತೆಗಳಿಗೆ ಹಂತಹಂತವಾಗಿ ವರ್ಗಾಯಿಸಿ ವಂಚನೆಗೊಳಗಾಗಿದ್ದಾರೆ.

ಈ ಬಗ್ಗೆ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಷ್ಟೆಲ್ಲಾ ಹಣ ವರ್ಗಾವಣೆ ಮಾಡಿದ ಬಳಿಕವೂ ತನ್ನ ಬ್ಯಾಂಕ್ ಖಾತೆಗೆ ಹಣ ಬಾರದೆ ಇದ್ದಾಗ ಮೋಸದ ಅರಿವಾಗಿ ದೂರು ನೀಡಿದ್ದಾರೆ.

ಜಾಹೀರಾತು
ಜಾಹೀರಾತು