Recent Posts

Monday, June 8, 2026
ಜಿಲ್ಲೆಬಂಟ್ವಾಳಸುದ್ದಿ

ಪೆರ್ನೆ ವಲಯದ ಕಡೇ ಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಶಾಲಾ ಶಿಕ್ಷಕರಿಗೆ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯದ ಕಡೇ ಶಿವಾಲಯ ಸರ್ಕಾರಿ ಪ್ರೌಢ ಶಾಲೆಯ ರಂಗ ಮಂದಿರ ನಿರ್ಮಾಣ ಕಾಮಗಾರಿಗೆ ಶ್ರೀ ಕ್ಷೇತ್ರದಿಂದ ಮಂಜೂರಾಗಿರುವ ರೂ.1,00,000/- ಅನುದಾನದ ಮಂಜೂರಾತಿ ಪತ್ರವನ್ನು ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ರವರು ಶಾಲಾ ಶಿಕ್ಷಕರಿಗೆ ಹಸ್ತಾಂತರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ರಾವ್, ಸದಸ್ಯರಾದ ಶ್ರೀಮತಿ ನಳಿನಾಕ್ಷಿ, ಪೆರ್ಲಾಪು ಎ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ರಮೇಶ್ ಆಚಾರ್ಯ, ಹಿರಿಯ ಸಹಶಿಕ್ಷಕರಾದ ಶ್ರೀಮತಿ ಗೀತಾ, ಶ್ರೀ ಸತೀಶ್, ವಲಯ ಮೇಲ್ವಿಚಾರಕರಾದ ಶ್ರೀಮತಿ ಶಾರದಾ ಎ, ಸೇವಾಪ್ರತಿನಿಧಿಗಳಾದ ಸುಚಿತ್ರಾ ಆಳ್ವ, ಜಲಜಾಕ್ಷಿ, ಭಾರತಿ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಾದ ತಾರನಾಥ, ಅನಂತ ಪದ್ಮನಾಭ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಶಿಕ್ಷಕ ವೃಂದ ದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು