Tuesday, March 10, 2026
ಸುದ್ದಿ

ರಾಷ್ಟ್ರೀಯ ಹೆದ್ದಾರಿ ಅಪಘಾತದಲ್ಲಿ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ಸಾವು – ಕಹಳೆ ನ್ಯೂಸ್

ಆತ ಐದು ತಿಂಗಳ ಹಿಂದೆ ಮದುವೆಯಾಗಿದ್ದ. ಆದ್ರೆ ವಿಧಿಯಾಟವೇ ಬೇರೆನೇ ಇತ್ತು. ನಿಂತಿದ್ದ ವಾಹನವೇ ಇವನ ಪಾಲಿನ ಯಮವಾಗಿತ್ತು. ಬೈಂದೂರು ಪೊಲೀಸ್ ಠಾಣೆಯ ಕಾನ್‌ಸ್ಟೇಬಲ್ ನಾಗೇಶ್ ಬಿಲ್ಲವ ಡ್ಯೂಟಿ ಮುಗಿಸಿ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ 66 ಕಂಬದಕೋಣಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದು ಮೃತ ಪಟ್ಟ ಘಟನೆ ನಡೆದಿದೆ.

ಎಸ್ಪಿ ಲಕ್ಷ್ಮಣ ನಿಂಬರಗಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಂತರ ಅಂತ್ಯ ಸಂಸ್ಕಾರವನ್ನು ಸಕಲ ರೀತಿಯ ಸರ್ಕಾರಿ ಗೌರವಗಳೊಂದಿಗೆ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಹೆದ್ದಾರಿ ಅಪಘಾತದಲ್ಲಿ ಬೈಂದೂರು ಪೊಲೀಸ್ ಠಾಣಾ ಸಿಬ್ಬಂದಿ ಸಾವು ಪೊಲೀಸ್ ಸಿಬ್ಬಂದಿ ನಾಗೇಶ್ ಬಿಲ್ಲವ ಮೃತಪಟ್ಟವರು ಡ್ಯೂಟಿ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ನಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 66 ಕಂಬದಕೋಣಿ ಬಳಿ ಅಪಘಾತ ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ನಾಗೇಶ್ ಬೈಂದೂರು ಠಾಣೆಯಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗೇಶ್ ಬಿಲ್ಲವ ಐದು ತಿಂಗಳ ಹಿಂದೆ ಮದುವೆಯಾಗಿದ್ದ ಪೊಲೀಸ್ ಕಾನ್ ಸ್ಟೇಬಲ್ ನಾಗೇಶ್ ಎಸ್ಪಿ ಲಕ್ಷ್ಮಣ ನಿಂಬರಗಿ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಹೆದ್ದಾರಿ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿಗೆ ಪೊಲೀಸ್ ಇಲಾಖೆಯಿಂದ ಸಕಲ ಗೌರವ ಸಲ್ಲಿಕೆ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಸಹಿತ ಉನ್ನತ ಪೊಲೀಸ್ ಅಧಿಕಾರಿಗಳಿಂದ ಗೌರವ ಸಲ್ಲಿಕೆ ಬೈಂದೂರು ಪೊಲೀಸ್ ಠಾಣೆ ಆವರಣದಲ್ಲೇ ನಡೆಯಿತು.