Thursday, March 12, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಜಾತ್ರೆ ಪ್ರಯುಕ್ತಇಂದು, ನಾಳೆ ಕೆಎಸ್‌ಆರ್‌ಟಿಸಿಯಿಂದ ಹೆಚ್ಚುವರಿ ಬಸ್-ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಪುತ್ತೂರು ಘಟಕದ ವತಿಯಿಂದ ಏ. 16 ಮತ್ತು 17ರಂದು ಗ್ರಾಮೀಣ ಭಾಗಕ್ಕೆ ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲಾಗುತ್ತದೆ ಎಂದು ಘಟಕ ವ್ಯವಸ್ಥಾಪಕ ಸುಬ್ರಹ್ಮಣ್ಯ ಪ್ರಕಾಶ್‌ ಅವರು ತಿಳಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು