Wednesday, March 11, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ಸುಜೀರ್ ಪುದು ಗ್ರಾಮದ ಗ್ರಾಮದ ಸತೀಶ್ ರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಇವರ ಚಿಕಿತ್ಸಾ ವೆಚ್ಚಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಸಹಾಯಧನ ರೂಪಾಯಿ 25000 /- ವಿತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಸದಸ್ಯರಾದ ಹರೀಶ್ ಗ್ರಾಮಾಭಿವೃದ್ಧಿ ಯೋಜನೆಯ ತುಂಬೆ ವಲಯದ ಮೇಲ್ವಿಚಾರಕಿ ಮಮತಾ ಸಂತೋಷ್,ತುಂಬೆ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರಾದ ವೀಣಾ, ದೇವಕಿ, ಇಂದಿರಾ, ರತ್ನ, ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು