Sunday, March 8, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ-ಕಹಳೆ ನ್ಯೂಸ್

ಮಂಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ.

ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು