Recent Posts

Saturday, April 25, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿ

ವಿಶೇಷ ರೀತಿಯಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಶ್ರೀ ರಾಜೇಂದ್ರ ಅಜ್ರಿ -ಕಹಳೆ ನ್ಯೂಸ್

ಕನ್ಯಾಡಿ : ಕನ್ಯಾಡಿ ಸೇವಾನಿಕೇತನಕ್ಕೆ ಶ್ರೀ ರಾಜೇಂದ್ರ ಅಜ್ರಿ ಏಪ್ರಿಲ್ 19 ರಂದು ಭೇಟಿ ನೀಡಿ ತನ್ನ ಹುಟ್ಟುಹಬ್ಬದ ಜೊತೆಗೆ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ ಸೇವಾಧಾಮ ಮಾಡುವ ಕಾರ್ಯಚಟುವಟಿಕೆಗಳಿಗೆ ರೂ.15,000 ಮೊತ್ತವನ್ನು ನೀಡಿ ತನ್ನ ಹುಟ್ಟು ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.

ಸೇವಾಭಾರತಿ ಸಂಸ್ಥೆಯ ಫಂಡ್ ರೈಸಿಂಗ್ ಮತ್ತು ಮಾರ್ಕೆಟಿಂಗ್ ಮ್ಯಾನೇಜರ್ ಶ್ರೀ ಆಶ್ರಿತ್ ಸಿ.ಪಿ ಇದನ್ನು ಸ್ವೀಕರಿಸಿ ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು