Recent Posts

Tuesday, March 10, 2026
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ,ಕಂಟಿಕ ಇಲ್ಲಿ ವಿಷನ್ ಸ್ಟ್ರಿಂಗ್ ದೆಹಲಿ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಆದಿತ್ಯವಾರ ಜರಗಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ತಪಾಸಣೆಗೆ ಚಾಲನೆ ನೀಡಿದರು.

ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರಾಜೇಶ್,ಎಸ್.ಡಿ ಎಂ.ಸಿ ಅಧ್ಯಕ್ಷ ರಾಜೇಶ್,ನೇತ್ರಧಿಕಾರಿ ಹರ್ಷಿತಾ, ಹೊರ ಸಂಪರ್ಕ ಅಧಿಕಾರಿ ಜಯಪಾಲ್, ಸಹಾಯಕರಾದ ಲಾವಣ್ಯ, ಧನ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 85 ಜನರು ಸದುಪಯೋಗ ಪಡೆದುಕೊಂಡರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಚೇತನಾ ಸ್ವಾಗತಿಸಿ ವಂದಿಸಿದರು.