Sunday, April 26, 2026
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪುತ್ತಿಲ ಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾ ಪ್ರತಿಷ್ಠೆ-ಕಹಳೆ ನ್ಯೂಸ್

ಬಂದಾರು : ಬಂದಾರು ಗ್ರಾಮ ಪುತ್ತಿಲ ಗುತ್ತು ತರವಾಡು ಮನೆಯಲ್ಲಿ ನೂತನವಾಗಿ ನಿರ್ಮಿಸಿರುವ ಆರೂಡದಲ್ಲಿ ನಾಗದೇವರ ಹಾಗೂ ಪಂಜುರ್ಲಿ ದೈವದ ಶಿಲಾಪ್ರತಿಷ್ಠೆ ಕಾರ್ಯಕ್ರಮ ನೆರವೇರಿತು ಹಾಗೂ ರಾತ್ರಿ 9.30 ಕ್ಕೆ ಭಕ್ತ ವೃಂದದ ಪ್ರಾಯೋಜಕತ್ವದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ಕಲಾಕುಂಭ ಕುಳಾಯಿ ಕುಡ್ಲ ಇವರಿಂದ ಅರದಲ ಅಣಿ ತಿರಿ ದಾಂತಿನ ಪಾಡ್ದನ ಆಧಾರಿತ ಪರಮಾತ್ಮೆ ಪಂಜುರ್ಲಿ ಎಂಬ ತುಳು ನಾಟಕ ಪ್ರದರ್ಶನ ನಡೆಯಲಿದೆ.

ತರವಾಡು ಮನೆ ಕುಟುಂಬಸ್ಥರು, ಬಂಧು ಮಿತ್ರರು, ಊರ, ಪರವೂರ ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು