Wednesday, March 11, 2026
ಜಿಲ್ಲೆರಾಜ್ಯಸುದ್ದಿ

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಶ್ರೀ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರವನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರರವರು ಭೇಟಿ ನೀಡಿ ಅಂತಿಮ ನಮನ-ಕಹಳೆ ನ್ಯೂಸ್

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಕರ್ನಾಟಕದ ಶ್ರೀ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಮಾಡಿ ನಮನಗಳನ್ನು ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ ಅವರು ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಪಿ. ಸಿ. ಮೋಹನ್‌, ಶಾಸಕರಾದ ಶ್ರೀ ಮುನಿರತ್ನ, ಶ್ರೀ ಹರೀಶ್‌ ಪೂಂಜಾ, ಮಾಜಿ ವಿಧಾನ ಪರಿಷತ್‌ ಸದಸ್ಯರಾದ ಶ್ರೀ ತುಳಸಿ ಮುನಿರಾಜು, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು