Sunday, April 26, 2026
ಜಿಲ್ಲೆದಕ್ಷಿಣ ಕನ್ನಡಸುದ್ದಿಸುಳ್ಯ

ಡಾ. ಅನುರಾಧಾ ಕುರುಂಜಿಯವರ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ಪ್ರಸಾರ-ಕಹಳೆ ನ್ಯೂಸ್

ಸುಳ್ಯದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರು ಪ್ರಸ್ತುತ ಪಡಿಸಿದ ಮನಸ್ಸು – ಮನುಷ್ಯನ ವ್ಯಕ್ತಿತ್ವದ ತಳಹದಿ” ವಿಷಯದ ಕುರಿತ ಭಾಷಣ ಮಂಗಳೂರು ಆಕಾಶವಾಣಿಯಲ್ಲಿ ದಿನಾಂಕ 25-04-2025 ರ ಶುಕ್ರವಾರದಂದು ರಾತ್ರಿ 8.30ಕ್ಕೆ ಬಿತ್ತರಗೊಳ್ಳಲಿದೆ. ಇದನ್ನು ಮಂಗಳೂರು ಆಕಾಶವಾಣಿಯ 100.3FM ನಲ್ಲಿ ಆಲಿಸಬಹುದು. ಈ ಹಿಂದೆ ಮಂಗಳೂರು ಹಾಗೂ ಮಡಿಕೇರಿ ಆಕಾಶವಾಣಿಗಳಲ್ಲಿ ಹಲವು ಬಾರಿ ಇವರ ಭಾಷಣಗಳು,ಕವಿತೆಗಳು, ಅರೆಭಾಷೆ ಹಾಗೂ ತುಳು ಕಾರ್ಯಕ್ರಮಗಳು ಬಿತ್ತರಗೊಂಡುದುದಲ್ಲದೇ ಡಿ ಡಿ ಚಂದನದಲ್ಲೂ ತರಬೇತಿ ನೀಡಿದ ಹೆಗ್ಗಳಿಕೆ ಇವರದು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು