Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಏ.27ರಂದು ಬೆಂಗಳೂರಲ್ಲಿ ಬೆಳಗ್ಗೆ 3.30ರಿಂದಲೇ ‘ನಮ್ಮ ಮೆಟ್ರೋ ರೈಲು’ ಸಂಚಾರ ಆರಂಭ -ಕಹಳೆ ನ್ಯೂಸ್

ಬೆಂಗಳೂರು: TCS ವರ್ಲ್ಡ್ 10K ರನ್‌ ಪ್ರಯುಕ್ತ ಮುಂಜಾನೆ ನಮ್ಮ ಮೆಟ್ರೋ ಸಂಚಾರ ಆರಂಭಿಸಲಿದೆ. ಈ ಮೂಲಕ 10ಕೆ ಓಟ ಸ್ಪರ್ಧೆಯಲ್ಲಿ ಭಾಗವಹಿಸುವಂತವರಿಗೆ ಅನುಕೂಲವನ್ನು ಕಲ್ಪಿಸಲಾಗಿದೆ.

ಟಿಸಿಎಸ್ ವರ್ಲ್ಡ್ 10ಕೆ – 2025 ಮ್ಯಾರಥಾನ್‌ನ 17ನೇ ಆವೃತ್ತಿಯಲ್ಲಿ ಸಾರ್ವಜನಿಕರಿಗೆ ಭಾಗವಹಿಸಲು ಅನುಕೂಲವಾಗುವಂತೆ, ಬಿಎಂಆರ್‌ಸಿಎಲ್ ದಿನಾಂಕ ಏಪ್ರಿಲ್ 27, 2025ರ ಭಾನುವಾರ ಬೆಳಿಗ್ಗೆ 3:30ಕ್ಕೆ ಮೆಟ್ರೋ ರೈಲು ಸೇವೆಯನ್ನು ಪ್ರಾರಂಭವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇದು ಸಾಮಾನ್ಯ ಸಮಯಕ್ಕಿಂತ ಮೂರುವರೆ ಗಂಟೆಗಳ ಮುಂಚೆಯೇ ಪ್ರಾರಂಭವಾಗುತದೆ. ಈ ವಿಸ್ತೃತ ಅವಧಿಯಲ್ಲಿ ನಾಲ್ಕು ಮೆಟ್ರೋ ಟರ್ಮಿನಲ್‌ಗಳು ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ ನಿಲ್ದಾಣದಿಂದ ರೈಲುಗಳು 12 ನಿಮಿಷಗಳ ಆವರ್ತನದಲ್ಲಿ ಚಲಿಸುತ್ತವೆ.

ಜಾಹೀರಾತು
ಜಾಹೀರಾತು

ಇದೊಂದು ಸುಗಮ ಸಾರಿಗೆಯಾಗಿದ್ದು ಸಾರ್ವಜನಿಕರಿಗೆ ಸೇವೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ವರ್ಲ್ಡ್ಸ್ ಪ್ರೀಮಿಯರ್ 10K ಓಟದಲ್ಲಿ ಭಾಗವಹಿಸಲು ಮೇಲಿನ ಸೌಲಭ್ಯವನ್ನು ಬಳಸಿಕೊಳ್ಳುವಂತೆ ವಿನಂತಿಸಲಾಗಿದೆ.