Saturday, July 25, 2026
ಸುದ್ದಿ

ಹಳೆಯ ದ್ವೇಷದ ಹಿನ್ನೆಲೆ ಚಾಕು ಇರಿತ: ಓರ್ವ ಯುವಕ ಸಾವು – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದು ಇಬ್ಬರು ಯುವಕರ ಮೇಲೆ ಚಾಕು ಇರಿದು ಓರ್ವ ಯುವಕ ಸಾವನ್ನಪ್ಪಿದ್ದಾನೆ ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು ನಗರ ಸಮೀಪದ ಕದ್ರಿಮಿದ್ರಿಯಲ್ಲಿ ನಡೆದಿದೆ.

ನಗರದ ಆದಿಶಕ್ತಿ ನಗರದ ನಿವಾಸಿ ಪವನ್ 22 ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ. 35 ವರ್ಷದ ಪವನ್ ಗೆ ಗಂಭೀರ ಗಾಯಗೊಂಡು, ಜಿಲ್ಲಾಸ್ಪತ್ರೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಕಿರಣ್ ನನ್ನು ಪೋಲೀಸರು ಹುಡುಕಾಟ ನಡೆಸಿದ್ದಾರೆ.