Thursday, March 12, 2026
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೇಕರಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ-ಕಹಳೆ ನ್ಯೂಸ್

ಮಂಗಳೂರು: ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ.

ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು

ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ಬೆಂಕಿಯನ್ನು ನಂದಿಸಿದ್ದಾರೆ.