
ಭಾರತವು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ 9 ಟೆರರ್ ಕ್ಯಾಂಪ್‌ಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಪಾಕಿಸ್ತಾನ ತೀಕ್ಷ್ಯ ಪ್ರತಿಕ್ರಿಯೆ ನೀಡುವುದಾಗಿ ಹೇಳಿದೆ. ಗಡಿಯಲ್ಲಿ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿ ನಡೆದಿದೆ.ಭಾರತ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ 9 ಟೆರರ್ ಕ್ಯಾಂಪ್‌ಗಳ ಮೇಲೆ ಬುಧವಾರ ಬೆಳಗಿನ ಜಾವ ಕ್ಷಿಪಣಿ ದಾಳಿ ನಡೆಸಿದೆ.ಇದರಲ್ಲಿ ಅಪಾರ ಪ್ರಮಾಣದ ಸಾವು ನೋವು ಉಂಟಾಗಿದೆ ಎಂದು ವರದಿಯಾಗಿದೆ














