Saturday, March 14, 2026
ದೆಹಲಿಸುದ್ದಿ

ಭಾರತದ ಪ್ರತೀಕಾರವನ್ನು “ನಾಚಿಕೆಗೇಡಿನ ಸಂಗತಿ” ಎಂದ ಅಮೆರಿಕ ಅಧ್ಯಕ್ಷ ಟ್ರಂಪ್

ಮ್ಮು ಕಾಶ್ಮೀರದ ಪ್ರವಾಸಿ ತಾಣವಾದ ಪಹಲ್ಗಾಮ್‌ನಲ್ಲಿ ಭಾರತೀಯ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದ್ದು, ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್‌ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನ ಹಾಗೂ ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿನ 9 ಉಗ್ರಗಾಮಿ ತಾಣಗಳ ಮೇಲೆ ದಾಳಿ ನಡೆಸಿದೆ.

ಭಾರತದ ಆಪರೇಷನ್ ಸಿಂಧೂರ್ ವಾಯುದಾಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇದು “ನಾಚಿಕೆಗೇಡಿನ ಸಂಗತಿ” ಎಂದಿದ್ದಾರೆ. ಅದಲ್ಲದೆ ಭಾರತ ಮತ್ತು ಪಾಕಿಸ್ತಾನಗಳು ಉದ್ವಿಗ್ನತೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿರುವ ಟ್ರಂಪ್ “ಎರಡು ಪ್ರಬಲ ರಾಷ್ಟ್ರಗಳು ಯುದ್ಧದ ಹಾದಿಯಲ್ಲಿ ಸಾಗುವುದನ್ನು ಯಾರೂ ನೋಡಲು ಬಯಸುವುದಿಲ್ಲ” ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಇನ್ನು ಭಾರತವು ದಾಳಿ ಮಾಡುತ್ತದೆ ಎಂದು ಮೊದಲೇ ತಿಳಿದಿತ್ತು ಎಂದಿರುವ ಟ್ರಂಪ್‌. ಆದಷ್ಟು ಬೇಗನೆ ಇದು ಮುಗಿಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ