Saturday, March 14, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ಕಾರ್ಯಾಗಾರ–ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ ಕಲ್ಲಡ್ಕ ಇಲ್ಲಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಕೇಂದ್ರವಾಗಿರಿಸಿ ಫ್ಯಾಷನ್ ಡಿಸೈನಿಂಗ್ ಕೋರ್ಸ್ ತರಬೇತಿ ಶಿಬಿರ ಉದ್ಘಾಟನೆಗೊಂಡಿದೆ..
ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿತ್ವಮ್ ಡಿಸೈನ್ಸ್ನ ಸಿಇಒ ಶ್ರೀಮತಿ ವಿದ್ಯಾಶ್ರೀ ಆಚಾರ್ಯ ದೀಪಬೆಳಗಿಸುವುದರ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದಯತಿರಾಜ್ ಪಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಉದ್ಯೋಗ ಮತ್ತು ತರಬೇತಿ ಕೋಶದ ಸಂಯೋಜಕಿ ದೀಕ್ಷಿತಾ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮನ್ವಿತ ಅಂತಿಮ ಬಿಕಾಂ ಇವರು ಸ್ವಾಗತಿಸಿ,ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು