Sunday, April 26, 2026
ಉಡುಪಿಸಂತಾಪಸಿನಿಮಾಸುದ್ದಿ

ಉಡುಪಿ: ಕಾಂತಾರಾ-2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವು-ಕಹಳೆ ನ್ಯೂಸ್

ಉಡುಪಿ: ಕಾಂತಾರ 2 ಸೆಟ್‌ನಲ್ಲಿದ್ದ ಜೂನಿಯರ್‌ ಆರ್ಟಿಸ್ಟ್‌ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ನೀರಿನಲ್ಲಿ ಮುಳುಗಿ ಸಾವಿಗೀಡಾದ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಘಟನೆ ನಡೆದಿದೆ. ಕೊಲ್ಲೂರು ಸೌಪರ್ಣಿಕ ನದಿಯಲ್ಲಿ ಮುಳುಗಿ ಕಪಿಲ್‌ ಸಾವಿಗೀಡಾಗಿದ್ದಾರೆ. ಚಿತ್ರೀಕರಣ ಮುಗಿಸಿ ಈಜಾಡಲು ತೆರಳಿದ್ದರು. ಈ ವೇಳೆ ಅವಘಡ ಸಂಭವಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು