ಇಂದು ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ ; ಸಂತೋಷದಿಂದ ನಗಲು ಒಂದು ವೇದಿಕೆ-ಕಹಳೆ ನ್ಯೂಸ್

ಪುತ್ತೂರು : ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಇಂದು ದಿನಾಂಕ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ.
ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ.
ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.









