Saturday, March 7, 2026
ದೆಹಲಿಸುದ್ದಿ

`ಆಪರೇಷನ್ ಸಿಂಧೂರ್’ ಇನ್ನೂ ಮುಂದುವರೆದಿದೆ : ಭಾರತೀಯ ವಾಯುಪಡೆ ಅಧಿಕೃತ ಸ್ಪಷ್ಟನೆ.!

ವದೆಹಲಿ : ಪಾಕಿಸ್ತಾನದ ವಿರುದ್ಧದ ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿದೆ ಎಂದು ಭಾರತೀಯ ವಾಯುಪಡೆ ಅಧಿಕೃತವಾಗಿ ಸ್ಪಷ್ಟನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ್ ಇನ್ನೂ ಮುಂದುವರೆದಿರುವುದರಿಂದ ಸೂಕ್ತ ಸಮಯದಲ್ಲಿ ಮಾಹಿತಿ ಹಂಚಿಕೊಳ್ಳಲಾಗುವುದು ಎಂದು ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆಪರೇಷನ್ ಸಿಂಧೂರ್ ಇನ್ನೂ ನಡೆಯುತ್ತಿರುವುದರಿಂದ, ವಿವರವಾದ ಮಾಹಿತಿಯನ್ನು ಸಕಾಲದಲ್ಲಿ ನೀಡಲಾಗುವುದು. ಪರಿಶೀಲಿಸದ ಮಾಹಿತಿಯ ಊಹಾಪೋಹ ಸುದ್ದಿಗಳಿಂದ ದೂರವಿರಲು IAF ಎಲ್ಲರನ್ನೂ ಮನವಿ ಮಾಡಿದೆ.

ಜಾಹೀರಾತು
ಜಾಹೀರಾತು