Tuesday, March 10, 2026
ದೆಹಲಿಸುದ್ದಿ

ಇಂದು ಮಧ್ಯಾಹ್ನ 3.30ಕ್ಕೆ ದೇಶವನ್ನುದ್ದೇಶಿಸಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ಭಾಷಣ- ಕಹಳೆ ನ್ಯೂಸ್

ಪಂಜಾಬ್: ಇಲ್ಲಿನ ಅದಮ್‌ಪುರ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಭಾಷಣ ಇಂದು ಮಧ್ಯಾಹ್ನ 3:30ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಪ್ರಧಾನಿ ಮೋದಿ ಮಂಗಳವಾರ ಮುಂಜಾನೆ ಅದಮ್‌ಪುರಕ್ಕೆ ಭೇಟಿ ನೀಡಿದರು. ಅಲ್ಲಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಒಂದು ದಿನದ ನಂತರ ವಾಯುಪಡೆಯ ಸಿಬ್ಬಂದಿಯಿಂದ ಮಾಹಿತಿ ಪಡೆದರು ಮತ್ತು ಸೈನಿಕರೊಂದಿಗೆ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆ ಬಳಿಕ ಇಂದು ಮಧ್ಯಾಹ್ನ 3.30ಕ್ಕೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಜಾಹೀರಾತು
ಜಾಹೀರಾತು