ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ – ಬೆಂಗಳೂರು ಸೇರಿ ಹಲವೆಡೆ ‘ಲೋಕಾ’ ದಾಳಿ- ಕಹಳೆ ನ್ಯೂಸ್

ಬೆಂಗಳೂರು: ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುರುವಾರ ದಾಳಿ ನಡೆಸಿದೆ.
ಆದಾಯಕ್ಕೂ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪದ ಹಿನ್ನೆಲೆ ಭ್ರಷ್ಟ ಏಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳನ್ನು ದಾಳಿ ಮಾಡಿದ್ದಾರೆ.














