Recent Posts

Saturday, April 25, 2026
ಸುದ್ದಿ

13 ಅಡಿ ಕಾಳಿಂಗ ಸರ್ಪ ಸೆರೆ: ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಕಾಡಿಗೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಅಡಿಕೆ ಮರದ ಲಾಟಿನಲ್ಲಿ ಅಡಗಿ ಕೂತಿದ್ದ ಕಾಳಿಂಗ ಸರ್ಪ, 13 ಅಡಿಯ ಕಾಳಿಂಗ ಸರ್ಪ‌ ಸೆರೆ, 13 ಅಡಿ ಕಾಳಿಂಗ ಸರ್ಪ ಕಂಡು ಮನೆಯವರು ಭಯಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೊಪ್ಪ ತಾಲೂಕಿನ ಸೋಮ್ಲಾಪುರ ಗ್ರಾಮದ ಚೈತ್ರಾ ಕುಮಾರ್‌ ಮನೆಯಲ್ಲಿ ಸೆರೆಯಾಗಿದೆ. ಕಾಳಿಂಗನನ್ನ ಸೆರೆ ಹಿಡಿದ ಸ್ನೇಕ್ ಹರೀಂದ್ರ, ಒಂದು ಗಂಟೆ ಕಾರ್ಯಚರಣೆ ನಡೆಸಿ ಯಾಗಿದೆ. ಅರಣ್ಯ ಸಿಬ್ಬಂದಿ ನೇತೃತ್ವದಲ್ಲಿ ಹರೀಂದ್ರ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕು ಅವರು ಕಾಡಿಗೆ ಬಿಟ್ಟರು.