Tuesday, March 10, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ನಂದಿನಿ ಹಾಲಿನ ದರ ಮತ್ತೆ ಏರಿಕೆ ಸಾಧ್ಯತೆ -ಕಹಳೆ ನ್ಯೂಸ್

ಬೆಂಗಳೂರು : ಬೆಲೆ ಏರಿಕೆಯಿಂದ ಕಂಗಲಾಗಿರುವ ಜನರಿಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇದೀಗ ಮತ್ತೆ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.

ಒಂದೂವರೆ ತಿಂಗಳ ಹಿಂದಷ್ಟೇ ರಾಜ್ಯದಲ್ಲಿ ಹಾಲು, ಮೊಸರಿನ ಬೆಲೆಯನ್ನು ಸರ್ಕಾರ ಲೀಟರ್‌ಗೆ 4 ರೂ. ಏರಿಕೆ ಮಾಡಿ, ಜನರಿಗೆ ಶಾಕ್ ಕೊಟ್ಟಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ದರ ಏರಿಕೆಯ ಭಾರ ಹೊರುತ್ತಿರುವಾಗಲೇ ಮತ್ತೆ ಹಾಲಿನ ದರ ಏರಿಕೆ ವಿಚಾರ ಚರ್ಚೆಗೆ ಬಂದಿದ್ದು, ಮತ್ತೆ ದರ ಹೆಚ್ಚಳವಾಗುತ್ತಾ ಎನ್ನುವಂತಾಗಿದೆ.

ಜಾಹೀರಾತು
ಜಾಹೀರಾತು

ಮೇ 21ಕ್ಕೆ ಈಗಿನ ಕೆಎಂಎಫ್ ಆಡಳಿತ ಮಂಡಳಿಯ ಅವಧಿ ಮುಕ್ತಾಯವಾಗಲಿದ್ದು,ಅದರ ಬೆನ್ನಲ್ಲೇ ಇದೇ 25ಕ್ಕೆ ಹೊಸ ನಿರ್ದೇಶಕರ ಆಯ್ಕೆ ಆಗಲಿದೆ. ಹೊಸ ಆಡಳಿತ ಮಂಡಳಿ ರಚನೆಯಾದ ಬಳಿಕ ಪರಿಸ್ಥಿತಿಗೆ ಅನುಗುಣವಾಗಿ ಸರ್ಕಾರದ ಮುಂದೆ ಮತ್ತೆ ದರ ಹೆಚ್ಚಳ ಪ್ರಸ್ತಾವನೆ ಸಲ್ಲಿಸಲು ಚರ್ಚೆಯಾಗುತ್ತಿದೆ.