Tuesday, March 10, 2026
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್’ನಲ್ಲಿ 10 ವರ್ಷದ ಬಾಲಕಿ ಶವ ಪತ್ತೆ -ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ 10 ವರ್ಷದ ಬಾಲಕಿಯ ಶವ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದೆ.

ಬೆಂಗಳೂರು ನಗರದ ಅನೇಕಲ್ ಜಿಲ್ಲೆಯ ಹಳೇ ಚಂದಾಪುರ ರೈಲ್ವೇ ಬ್ರಿಡ್ಜ್ ಬಳಿ ಸೂಟ್ ಕೇಸ್ ಪತ್ತೆಯಾಗಿದ್ದು, ಅದರಲ್ಲಿ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಾಹೀರಾತು
ಜಾಹೀರಾತು