‘ಮಡೆನೂರು ಮನು’ ಬೆನ್ನಲ್ಲೇ ಹಾಸ್ಯನಟ ಅಪ್ಪಣ್ಣ ವಿರುದ್ಧ ಗಂಭೀರ ಆರೋಪ ಮಾಡಿದ ಸಂತ್ರಸ್ತೆ – ಕಹಳೆ ನ್ಯೂಸ್

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡೆನೂರು ಮನು ಬೆನ್ನಲ್ಲೇ ಹಾಸ್ಯ ನಟ ಅಪ್ಪಣ್ಣ ವಿರುದ್ಧ ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.
ಅಪ್ಪಣ್ಣ ಕಾಮಿಡಿ ಕಿಲಾಡಿಗಳು ಸೀಸನ್ 2 ನಿಂದನೂ ನನಗೆ ಹಿಂಸೆ ಕೊಡ್ತ ಇದ್ದ. ಶೋಗಳಿಗೆ ಕರೆದುಕೊಂಡು ಹೋಗಿ ಹಿಂಸೆ ಕೊಡ್ತಾನೆ ಇದ್ದ.
ಅಪ್ಪಣ್ಣ ನನಗೆ ಕೆಟ್ಟ ದೃಷ್ಟಿಯಲ್ಲಿ ನೋಡ್ತಿದ್ದ. ಮಾನಸಿಕವಾಗಿ ಹಿಂಸೆ ತುಂಬಾ ಟಾರ್ಚರ್ ಕೊಡ್ತಾ ಇದ್ದನು. ನಾನು ಸೂಸೈಡ್ ಮಾಡಿಕೊಂಡ್ರೆ ಅಪ್ಪಣ್ಣನೇ ಕಾರಣ ಎಂದು ಸಂತ್ರಸ್ತೆ ಗಂಭೀರ ಆರೋಪ ಮಾಡಿದ್ದಾರೆ.













