Saturday, March 14, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ‌ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು

ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.