Thursday, March 12, 2026
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ 3  ದಿನ ನಿಷೇಧಾಜ್ಞೆ ಜಾರಿ !- ಕಹಳೆನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27 ಸಂಜೆ 6 ರಿಂದ 30 ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು