Wednesday, March 11, 2026
ಉಡುಪಿದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುಸುದ್ದಿ

ಮಂಗಳೂರಿನ ಪೊಲೀಸ್ ಕಮಿಷನ‌ರ್ ಹಾಗು ಎಸ್ಪಿ ವರ್ಗಾವಣೆ… ನೂತನ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಹಾಗು ಎಸ್ಪಿ ಯಾಗಿ ಅರುಣ್ ಕುಮಾ‌ರ್ ನೇಮಕ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಿಂಗಳ ಒಳಗೆ ಎರಡು ಹತ್ಯೆಗಳು ನಡೆದು ಕೋಮು ಸೂಕ್ಷ್ಮ ವಾತಾವಾರಣ ನಿರ್ಮಾಣವಾಗಿರುವ ಬೆನ್ನಲ್ಲೇ ರಾಜ್ಯ ಸರಕಾರ  ಕೆಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯಾಗಿ ವರ್ಗಾವಣೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನರ್ ಆಗಿ ಸುಧೀರ್ ಕುಮಾ‌ರ್ ರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.

ಜಾಹೀರಾತು
ಜಾಹೀರಾತು

ಹರಿರಾಮ್ ಶಂಕರ್ ಅವರನ್ನು ಉಡುಪಿ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅನುಪಮ್ ಅಗರ್‌ವಾಲ್ ಅವರನ್ನು ಸಿಐಡಿ ಆರ್ಥಿಕ ಅಪರಾಧಗಳ ಡಿಐಜಿ ಆಗಿ ವರ್ಗಾವಣೆ ಮಾಡಲಾಗಿದೆ