Saturday, March 7, 2026
ಕಾರ್ಕಳದಕ್ಷಿಣ ಕನ್ನಡಸಿನಿಮಾಸುದ್ದಿ

ಬೇಲಾಡಿ ಬಾವ ಹಟ್ಟಿಗೆ ವಿದ್ಯುತ್‌ ಶಾರ್ಟ್‌ ಸರ್ಕೂಟ್‌ನಿಂದಾಗಿ ಹತ್ತಿಕೊಂಡ ಬೆಂಕಿ : ಸುಟ್ಟು ಕರಕಲಾದ  ಕಂಬಳದ ಕೋಣಗಳು -ಕಹಳೆ ನ್ಯೂಸ್

ಕಾರ್ಕಳ : ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಮೇ 30ರ ರಾತ್ರಿ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಸಂಭವಿಸಿದೆ. 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್‌ ಪಡೆದ ಬೇಲಾಡಿ ಬಾವ ಅಶೋಕ್‌ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು. ವಿದ್ಯುತ್‌ ಶಾರ್ಟ್‌ ಸರ್ಕೂಟ್‌ನಿಂದಾಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು