Saturday, March 7, 2026
ಕಡಬಜಿಲ್ಲೆಸುದ್ದಿ

ಸರಸ್ವತೀ ಆಂಗ್ಲ ಮಾಧ್ಯಮ ಶಾಲೆ ಹನುಮಾನ್ ನಗರ ಕಡಬದಲ್ಲಿ ಶಾಲಾ ಪ್ರಾರಂಭೋತ್ಸ-ಕಹಳೆ ನ್ಯೂಸ್

ಕಡಬ : ಸರಸ್ವತೀ ಆಂಗ್ಲ ಮಾಧ್ಯಮ ಹನುಮಾನ್ ನಗರ ಕಡಬದಲ್ಲಿ ಶಾಲಾ ಪ್ರಾರಂಭೋತ್ಸವವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳನ್ನು ಶಿಕ್ಷಕರು ಆರತಿ ಬೆಳಗಿಸಿ, ತಿಲಕವಿಟ್ಟು, ಸಿಹಿ ನೀಡುವುದರೊಂದಿಗೆ ತರಗತಿಗೆ ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದರು. ನಂತರ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ನಿರ್ದೇಶಕರಾದ ಶ್ರೀ ಕೃಷ್ಣ ಶೆಟ್ಟಿ ಕಡಬ ಮತ್ತು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸದಾಶಿವ ಭಟ್ ಇವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯ ಶ್ರೀಮನ್ ಶ್ರೀ ವಸಂತ ಕೆ. ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.