Recent Posts

Thursday, June 18, 2026
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ -ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ.

ಜಾಹೀರಾತು
ಜಾಹೀರಾತು