Sunday, March 8, 2026
ಸುದ್ದಿ

ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್ ವಿರುದ್ಧ `FIR’ ದಾಖಲು – ಕಹಳೆ ನ್ಯೂಸ್

ಬೆಂಗಳೂರು : ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನ ಪಬ್‍ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರಿನ ಕಸ್ತೂರ್ ಬಾ ರಸ್‌ಎಯ ದ ಒನ್ 8 ಕಮ್ಯೂನ್ ಪಬ್ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಟೀಂ ಇಂಡಿಯಾದ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕೋಟ್ಟಾ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು

ಪ್ರತ್ಯೇಕ ಸ್ಥಳ ಮೀಸಲಿಡದೇ ಧೂಮಪಾನಕ್ಕೆ ಅವಕಾಶ ನೀಡಿದಕ್ಕಾಗಿ ಬಾರ್& ರೆಸ್ಟೋರೆಂಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಮೇ.29 ರಂದು ದಾಳಿ ಮಾಡಿ ಎನ್ ಸಿಆರ್ ದಾಖಲಿಸಿಕೊಂಡಿದ್ದರು. ಕೋರ್ಟ್ ನಿಂದ ಅನುಮತಿ ಪಡೆದು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.