ಶಿವಮೊಗ್ಗದಲ್ಲಿ ಘೋರ ದುರಂತ : ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ…!- ಕಹಳೆ ನ್ಯೂಸ್

ಹಾಸ್ಟೆಲ್ನಲ್ಲಿ ಬೆಂಗಳೂರು ಮೂಲದ ವಿಷ್ಣುಪ್ರಿಯ ಇದೀಗ ನೇಣಿಗೆ ಶರಣಾಗಿದ್ದಾಳೆ. ವಿದ್ಯಾರ್ಥಿನಿ ವಿಷ್ಣುಪ್ರಿಯ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಇಂಟರ್ನಶಿಪ್ ಮುಗಿಯಲು 10 ದಿನಗಳು ಮಾತ್ರ ಬಾಕಿ ಉಳಿದಿತ್ತು. ಮೃತ ವಿದ್ಯಾರ್ಥಿನಿಯ ಪೋಷಕರು ಬರ್ಲಿನ್ ನಲ್ಲಿ ಇದ್ದಾರೆ. ಶಿವಮೊಗ್ಗದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.











