Tuesday, March 10, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514ನೇ ರ‍್ಯಾಂಕ್ -ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್
ಪ್ರಸಾದ್ ರೈ ಮತ್ತು ಪೂರ್ಣಿಮಾ ಎ ಇವರು ರಾಷ್ಟçಮಟ್ಟದ ಜೆ.ಇ.ಇ. ಅಡ್ವಾನ್ಸ್ ಪರೀಕ್ಷೆಯಲ್ಲಿ 1514ನೇ ರ‍್ಯಾಂಕ್  (EWS)  ಹಾಗೂ 11835ನೇ ರ‍್ಯಾಂಕ್ (CRL)  ಪಡೆದುಕೊಂಡಿದ್ದಾರೆ.

ಇವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿ, ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಮತ್ತು ಉಪನ್ಯಾಸಕೇತರ ವೃಂದದವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು