ಝಬುವಾ ಜಿಲ್ಲೆಯ ಮೇಘನಗರ ತಹಸಿಲ್ ನ ಸಂಜೇಲಿ ರೈಲ್ವೆ ಕ್ರಾಸಿಂಗ್ ಬಳಿ ಈ ಅಪಘಾತ ಸಂಭವಿಸಿದೆ. ರೈಲ್ವೆ ಮೇಲ್ಸೇತುವೆ ದಾಟುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ವ್ಯಾನ್ ಮೇಲೆ ಬಿದ್ದಿದೆ. ವ್ಯಾನ್ ಸಂಪೂರ್ಣ ನುಜ್ಜುಗುಜ್ಜಾಗಿದ್ದು, 9 ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.