Wednesday, July 29, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕೇಪು ದ.ಕ.ಜಿ.ಪಂ.ಹಿ.ಪ್ರಾ ಶಾಲೆಯಲ್ಲಿ ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆ -ಕಹಳೆ ನ್ಯೂಸ್

ಕೇಪು : ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪವಿಭಾಗದ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜೂ. 06 ರಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೇಪುವಿನಲ್ಲಿ ಗಿಡಗಳನ್ನು ನೆಡುವುದು ಮತ್ತು ಗಿಡಗಳನ್ನು ವಿತರಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ರಾಘವ ಮಣಿಯಾಣಿ, ಪುತ್ತೂರು ವಲಯದ ವಿಟ್ಲ ಶಾಖೆಯ ಉಪವಲಯ ಅರಣ್ಯಾಧಿಕಾರಿ ಶ್ರೀ ವೀರಣ್ಣ, ಗಸ್ತು ಅರಣ್ಯಪಾಲಕ ಸತೀಶ್ ಡಿಸೋಜಾರವರು ಶಾಲಾ ಎಸ್.ಡಿ.ಎಂ.ಸಿ.ಸದಸ್ಯರು ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು ಮತ್ತುಮಕ್ಕಳು ಉಪಸ್ಥಿತರಿದ್ದರು.