Tuesday, March 10, 2026
ಸುದ್ದಿ

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ NIA ಗೆ ಹಸ್ತಾಂತರ -ಕಹಳೆ ನ್ಯೂಸ್

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹ*ತ್ಯೆ ಪ್ರಕರಣದ ತನಿಖೆಯನ್ನು NIAಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ. ಬಿಜೆಪಿ ಕಾರ್ಯಕರ್ತರು, ನಾಯಕರು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದರು.

ಮೇ 1 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬಜಪೆಯ ಕಿನ್ನಿಪದವಿನಲ್ಲಿ ಬರ್ಬರವಾಗಿ ಹ*ತ್ಯೆ ಮಾಡಲಾಗಿತ್ತು. ಈ ಹ*ತ್ಯೆಗೆ ದೇಶ, ವಿದೇಶಗಳಿಂದ ಫಂಡಿಂಗ್ ನಡೆದಿದೆ. ರಾಜ್ಯದ ಪೊಲೀಸ್‌ ಇಲಾಖೆಯಿಂದ ನಿಷ್ಪಕ್ಷಪಾತವಾಗಿ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ಎನ್‌ಐಎಗೆ ಒಪ್ಪಿಸಬೇಕೆಂದು ಆಗ್ರಹಿಸಿ ಬಿಜೆಪಿ, ಸೇರಿದಂತೆ ಹಿಂದೂಪರ ಕಾರ್ಯಕರ್ತರು ಆಗ್ರಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು